ಕೊರೋನ ಹರಡುವ ಭೀತಿಯಿಂದ ದೇಶಕ್ಕೆ ದೇಶವೇ ಲಾಕ್ ಡೌನ್ ಆಗಿದ್ದರೆ ಬೆಳಗಾವಿಯ ಎರಡು ಮಸೀದಿಗಳಲ್ಲಿ ಮುಸ್ಲಿಮರು ನಮಾಜ್ ಮಾಡಲು ಗುಂಪು ಸೇರಿದ್ದರು. ಇದನ್ನು ಗಮನಿಸಿದ ಸ್ಥಳೀಯ ಪೋಲೀಸರು ಲಾಠಿ ಬೀಸುವ ಮೂಲಕ ಗುಂಪನ್ನು ಚದುರಿಸಿದ್ದಾರೆ. ಕೊರೋನಾದಿಂದ ಪ್ರಪಂಚದಾದ್ಯಂತ ಲಕ್ಷಾಂತ ಜನರು ನಾವು ನೋವಿನ ಮಧ್ಯೆ ಹೋರಾಡುತ್ತಿದ್ದರು ನಮ್ಮ ಜನರಿಗೆ ಇದರ ತೀವ್ರತೆ ಅರ್ಥವಾಗುತ್ತಿಲ್ಲ. ಇಲ್ಲಿದೆ ನೋಡಿ ವೀಡಿಯೋ,