ಮೋದಿ ಸರ್ಕಾರ ಮಾಡಿದ 21ದಿನದ ಲಾಕ್ ಡೌನ್ ಗೆ ಜಮ್ಮು-ಕಾಶ್ಮೀರಿಗಳು ಯಾವ ರೀತಿ ಪ್ರತಿಕ್ರಿಯಿಸಿದ್ದಾರೆ ನೋಡಿ

ಮಾರಕ ಕೊರೋನ ವೈರಸ್ ವಿರುದ್ಧ ಹೋರಾಡಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತದಾದ್ಯಂತ 21ದಿನಗಳ ಲಾಕ್ ಡೌನ್ ಮಾಡಿದೆ. ಈಗಾಗಲೇ ಭಾರತದಾದ್ಯಂತ 500ಕ್ಕೂ ಹೆಚ್ಚು ಜನ ಕೊರೋನ ಸೋಂಕಿಗೆ ಒಳಗಾಗಿದ್ದು,11 ಜನ ಬಲಿಯಾಗಿದ್ದಾರೆ.

ಮೋದಿ ಸರ್ಕಾರ ಕೊರೋನ ವೈರಸ್ ಹರಡುವುದನ್ನು ತಡೆಯಲು ಮಾಡಿದ 21ದಿನಗಳ ಲಾಕ್ ಡೌನ್ ಗೆ ದೇಶದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರಿಗಳೂ ಮೋದಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಇಲ್ಲಿದೆ ನೋಡಿ ವೀಡಿಯೋ,
Previous Post Next Post