ಪತ್ರಕರ್ತ ಆರ್ನಬ್ ಗೋಸ್ವಾಮಿ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಗೂಂಡಾಗಳು, ಹತ್ಯೆಗೆ ಯತ್ನ. ವೀಡಿಯೋ ನೋಡಿ

ಸದಾ ದೇಶದ ಪರ ನಿಲ್ಲುವ ರಿಪಬ್ಲಿಕ್ ಸುದ್ದಿವಾಹಿನಿಯ ದೇಶಪ್ರೇಮಿ ಪತ್ರಕರ್ತ ಆರ್ನಬ್ ಗೋಸ್ವಾಮಿಯ ಮೇಲೆ ಕಾಂಗ್ರೆಸ್ ಗೂಂಡಾಗಳು ಧಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಲೈವ್ ಡಿಬೇಟ್ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ನಾಯಕರ ಜಲ್ಮಜಾಲಾಡಿದ್ದ, ಫಾಲ್ಘರ್ ಸಾಧುಗಳ ಹತ್ಯಾಕಾಂಡದ ಹಿಂದೆ ಯಾರಿದ್ದಾರೆ, ಮಾಧ್ಯಮಗಳು ಹೇಗೆ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿತ್ತು ಎಂದು ಇತರ ಮಾಧ್ಯಮಗಳ ವಿರುದ್ಧ ಹರಿಹಾಯ್ದಿದ್ದ ಆರ್ನಬ್ ಮೇಲೆ ನಿನ್ನೆಯಿಂದ '#ArrestAntiIndiaArnab' ಎಂದು ಟ್ವೀಟ್ ಟ್ರೆಂಡ್ ಆಗಿತ್ತು.

ನಂತರ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ದೇಶಪ್ರೇಮಿಗಳು ಆರ್ನಬ್ ಗೋಸ್ವಾಮಿ ಪರ ನಿಂತು '#IsupportArnabGoswami' ಎಂದು ಟ್ವೀಟ್ ಮಾಡಿದ್ದರು. ಇದು ಟ್ವಿಟರ್ ಟೆಂಡಿಂಗ್ ನಲ್ಲಿ ಮೊದಲ ಸ್ಥಾನದಲ್ಲಿತ್ತು. ಇದರಿಂದ ಕಾಂಗ್ರೆಸ್ ಗೂಂಡಾಗಳಿಗೆ ಮುಜುಗರವಾಗಿದ್ದು ನಿನ್ನೆ ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಹೋಗುತ್ತಿದ್ದ ಆರ್ನಬ್ ಗೋಸ್ವಾಮಿ ಹಾಗೂ ಅವರ ಪತ್ನಿ ಮೇಲೆ ಧಾಳಿ ಮಾಡಿ ಹತ್ಯೆಗೆ ಯತ್ನಿಸಿದ್ದಾರೆ. ವೀಡಿಯೋ ನೋಡಿ.

Watch Video

Previous Post Next Post