ಬೆಂಗಳೂರಿನಲ್ಲಿ ಮತ್ತೆ ಆಶಾ ಕಾರ್ಯಕರ್ತೆ ಮೇಲೆ ಅಟ್ಯಾಕ್

ಬೆಂಗಳೂರಿನಲ್ಲಿ ಮತ್ತೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಪ್ರಕರಣ ನಡೆದಿದೆ. ಬೆಂಗಳೂರಿನ ಲಗ್ಗೆರೆಯಲ್ಲಿ ಜೆಡಿಎಸ್ ಮುಖಂಡ ಧನಂಜಯ್ ಎಂಬಾತನೆ ಆಶಾಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದಾತ.

ಲಗ್ಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಶಶಿಕಲ ಅವರ ಮೇಲೆ ಹಲ್ಲೆ ನಡೆದಿರೋದು. ಇದೀಗ ಆರೋಪಿಯನ್ನು ಪೋಲೀಸರು ಬಂದಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವೀಡಿಯೋ ನೋಡಿ,

Watch Video

Previous Post Next Post